caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 56

ಮದೀನಾ · ಅವತರಣ ಕ್ರಮ 90 · 33:56

إِنَّ ٱللَّهَ وَمَلَٰٓئِكَتَهُۥ يُصَلُّونَ عَلَى ٱلنَّبِىِّ يَٰٓأَيُّهَا ٱلَّذِينَ ءَامَنُوا۟ صَلُّوا۟ عَلَيْهِ وَسَلِّمُوا۟ تَسْلِيمًا

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಪ್ರವಾದಿಯ ಮೇಲೆ ಕೃಪೆ ತೋರುತ್ತಾನೆ ಮತ್ತು ದೇವದೂತರುಗಳು ಅದಕ್ಕಾಗಿ ಪ್ರಾರ್ಥಿಸುತ್ತಾರೆ. ಓ ಸತ್ಯವಿಶ್ವಾಸಿಗಳೇ! ನೀವು ಕೂಡ ಅವರ ಮೇಲೆ ಕೃಪೆ ಮತ್ತು ಶಾಂತಿ ವರ್ಷಿಸಲು ಪ್ರಾರ್ಥಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70