إِنَّ ٱلَّذِينَ يُؤْذُونَ ٱللَّهَ وَرَسُولَهُۥ لَعَنَهُمُ ٱللَّهُ فِى ٱلدُّنْيَا وَٱلْـَٔاخِرَةِ وَأَعَدَّ لَهُمْ عَذَابًا مُّهِينًا
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ತೊಂದರೆ ಕೊಡುವವರನ್ನು ಅಲ್ಲಾಹು ಇಹಲೋಕದಲ್ಲೂ, ಪರಲೋಕದಲ್ಲೂ ಶಪಿಸಿದ್ದಾನೆ. ಅವರಿಗೆ ಅತ್ಯಂತ ಅವಮಾನಕರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ.