caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 58

ಮದೀನಾ · ಅವತರಣ ಕ್ರಮ 90 · 33:58

وَٱلَّذِينَ يُؤْذُونَ ٱلْمُؤْمِنِينَ وَٱلْمُؤْمِنَٰتِ بِغَيْرِ مَا ٱكْتَسَبُوا۟ فَقَدِ ٱحْتَمَلُوا۟ بُهْتَٰنًا وَإِثْمًا مُّبِينًا

Kannada Translation - Hamza Buturಸತ್ಯವಿಶ್ವಾಸಿ ಪುರುಷರು ಮತ್ತು ಮಹಿಳೆಯರು ಯಾವುದೇ ತಪ್ಪು ಮಾಡದಿದ್ದರೂ ಸಹ ಅವರಿಗೆ ತೊಂದರೆ ಕೊಡುವವರು ಯಾರೋ ಅವರು ಮಹಾ ಸುಳ್ಳಾರೋಪವನ್ನು ಮತ್ತು ಸ್ಪಷ್ಟ ಪಾಪವನ್ನು ಹೊತ್ತುಕೊಳ್ಳುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70