caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 59

ಮದೀನಾ · ಅವತರಣ ಕ್ರಮ 90 · 33:59

يَٰٓأَيُّهَا ٱلنَّبِىُّ قُل لِّأَزْوَٰجِكَ وَبَنَاتِكَ وَنِسَآءِ ٱلْمُؤْمِنِينَ يُدْنِينَ عَلَيْهِنَّ مِن جَلَٰبِيبِهِنَّ ذَٰلِكَ أَدْنَىٰٓ أَن يُعْرَفْنَ فَلَا يُؤْذَيْنَ وَكَانَ ٱللَّهُ غَفُورًا رَّحِيمًا

Kannada Translation - Hamza Buturಓ ಪ್ರವಾದಿಯವರೇ! ನಿಮ್ಮ ಮಡದಿಯರಿಗೆ, ಪುತ್ರಿಯರಿಗೆ ಮತ್ತು ಸತ್ಯವಿಶ್ವಾಸಿ ಮಹಿಳೆಯರಿಗೆ—ಅವರು ತಮ್ಮ ಮೈಮೇಲೆ ಚಾದರಗಳನ್ನು ಹೊದ್ದುಕೊಳ್ಳಲು ಹೇಳಿರಿ. ಇದರಿಂದ ಅವರನ್ನು ಬಹಳ ಬೇಗ ಗುರುತು ಹಚ್ಚಲು ಸಾಧ್ಯವಾಗುತ್ತದೆ ಮತ್ತು ಅವರಿಗೆ ಕಿರುಕುಳಗಳು ಉಂಟಾಗುವುದಿಲ್ಲ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70