لَّئِن لَّمْ يَنتَهِ ٱلْمُنَٰفِقُونَ وَٱلَّذِينَ فِى قُلُوبِهِم مَّرَضٌ وَٱلْمُرْجِفُونَ فِى ٱلْمَدِينَةِ لَنُغْرِيَنَّكَ بِهِمْ ثُمَّ لَا يُجَاوِرُونَكَ فِيهَآ إِلَّا قَلِيلًا
Kannada Translation - Hamza Buturಕಪಟವಿಶ್ವಾಸಿಗಳು, ಹೃದಯಗಳಲ್ಲಿ ರೋಗವಿರುವವರು ಮತ್ತು ಮದೀನದಲ್ಲಿ ಸುಳ್ಳು ವದಂತಿ ಹಬ್ಬಿಸುವವರು ಅದನ್ನು ನಿಲ್ಲಿಸದಿದ್ದರೆ ನಾವು ನಿಮಗೆ ಖಂಡಿತ ಅವರ ಮೇಲೆ ಹತೋಟಿಯನ್ನು ನೀಡುತ್ತೇವೆ. ನಂತರ ಅವರು ಸ್ವಲ್ಪ ದಿನಗಳವರೆಗೆ ಮಾತ್ರ ನಿಮ್ಮೊಡನೆ ಅಲ್ಲಿ (ಮದೀನದಲ್ಲಿ) ಇರಲು ಸಾಧ್ಯ.