caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 62

ಮದೀನಾ · ಅವತರಣ ಕ್ರಮ 90 · 33:62

سُنَّةَ ٱللَّهِ فِى ٱلَّذِينَ خَلَوْا۟ مِن قَبْلُ وَلَن تَجِدَ لِسُنَّةِ ٱللَّهِ تَبْدِيلًا

Kannada Translation - Hamza Buturಹಿಂದಿನ ಕಾಲದವರ ವಿಷಯದಲ್ಲೂ ಅಲ್ಲಾಹು ಇದೇ ಕ್ರಮ ಕೈಗೊಂಡಿದ್ದನು. ಅಲ್ಲಾಹನ ಕ್ರಮಕ್ಕೆ ನೀವು ಯಾವುದೇ ಬದಲಾವಣೆಯನ್ನು ಕಾಣಲಾರಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70