إِنَّ ٱللَّهَ لَعَنَ ٱلْكَٰفِرِينَ وَأَعَدَّ لَهُمْ سَعِيرًا
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳನ್ನು ಶಪಿಸಿದ್ದಾನೆ ಮತ್ತು ಅವರಿಗೆ ಜ್ವಲಿಸುವ ನರಕವನ್ನು ಸಿದ್ಧಗೊಳಿಸಿದ್ದಾನೆ.
إِنَّ ٱللَّهَ لَعَنَ ٱلْكَٰفِرِينَ وَأَعَدَّ لَهُمْ سَعِيرًا