يَوْمَ تُقَلَّبُ وُجُوهُهُمْ فِى ٱلنَّارِ يَقُولُونَ يَٰلَيْتَنَآ أَطَعْنَا ٱللَّهَ وَأَطَعْنَا ٱلرَّسُولَا۠
Kannada Translation - Hamza Buturಅವರ ಮುಖಗಳು ನರಕದಲ್ಲಿ ಬುಡಮೇಲಾಗುವ ದಿನ! ಅವರು ಹೇಳುವರು: “ನಾವು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞಾಪಾಲನೆ ಮಾಡುತ್ತಿದ್ದರೆ ಎಷ್ಟು ಚೆನ್ನಾಗಿತ್ತು!”