وَقَالُوا۟ رَبَّنَآ إِنَّآ أَطَعْنَا سَادَتَنَا وَكُبَرَآءَنَا فَأَضَلُّونَا ٱلسَّبِيلَا۠
Kannada Translation - Hamza Buturಅವರು ಹೇಳುವರು: “ನಮ್ಮ ಪರಿಪಾಲಕನೇ! ನಾವು ನಮ್ಮ ಮುಖಂಡರು ಮತ್ತು ಹಿರಿಯರು ಹೇಳಿದಂತೆ ಕೇಳಿದೆವು. ಅವರು ನಮ್ಮನ್ನು ನೇರಮಾರ್ಗದಿಂದ ತಪ್ಪಿಸಿದರು.
وَقَالُوا۟ رَبَّنَآ إِنَّآ أَطَعْنَا سَادَتَنَا وَكُبَرَآءَنَا فَأَضَلُّونَا ٱلسَّبِيلَا۠