caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 69

ಮದೀನಾ · ಅವತರಣ ಕ್ರಮ 90 · 33:69

يَٰٓأَيُّهَا ٱلَّذِينَ ءَامَنُوا۟ لَا تَكُونُوا۟ كَٱلَّذِينَ ءَاذَوْا۟ مُوسَىٰ فَبَرَّأَهُ ٱللَّهُ مِمَّا قَالُوا۟ وَكَانَ عِندَ ٱللَّهِ وَجِيهًا

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಮೂಸಾರಿಗೆ ತೊಂದರೆ ಕೊಟ್ಟ ಜನರಂತೆ ನೀವಾಗಬೇಡಿ. ಅವರು ಏನು ಮಾತು ಹೇಳಿದರೋ ಅದರಿಂದ ಅಲ್ಲಾಹು ಅವರನ್ನು (ಮೂಸಾರನ್ನು) ಮುಕ್ತಗೊಳಿಸಿದನು. ಅವರು (ಮೂಸಾ) ಅಲ್ಲಾಹನ ಬಳಿ ಉತ್ಕೃಷ್ಟರಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70