caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 7

ಮದೀನಾ · ಅವತರಣ ಕ್ರಮ 90 · 33:7

وَإِذْ أَخَذْنَا مِنَ ٱلنَّبِيِّـۧنَ مِيثَٰقَهُمْ وَمِنكَ وَمِن نُّوحٍ وَإِبْرَٰهِيمَ وَمُوسَىٰ وَعِيسَى ٱبْنِ مَرْيَمَ وَأَخَذْنَا مِنْهُم مِّيثَٰقًا غَلِيظًا

Kannada Translation - Hamza Buturನಾವು ಪ್ರವಾದಿಗಳಿಂದ ಕರಾರು ಪಡೆದ ಸಂದರ್ಭ. ನಿಮ್ಮಿಂದ ಮತ್ತು ನೂಹ್, ಇಬ್ರಾಹೀಮ್, ಮೂಸಾ ಹಾಗೂ ಮರ್ಯಮರ ಪುತ್ರ ಈಸಾರಿಂದ. ನಾವು ಅವರೆಲ್ಲರಿಂದ ಬಲಿಷ್ಠವಾದ ಕರಾರನ್ನು ಪಡೆದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70