يَٰٓأَيُّهَا ٱلَّذِينَ ءَامَنُوا۟ ٱتَّقُوا۟ ٱللَّهَ وَقُولُوا۟ قَوْلًا سَدِيدًا
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನೇರವಾದ (ಸತ್ಯವಾದ) ಮಾತುಗಳನ್ನಾಡಿರಿ.
يَٰٓأَيُّهَا ٱلَّذِينَ ءَامَنُوا۟ ٱتَّقُوا۟ ٱللَّهَ وَقُولُوا۟ قَوْلًا سَدِيدًا