caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 71

ಮದೀನಾ · ಅವತರಣ ಕ್ರಮ 90 · 33:71

يُصْلِحْ لَكُمْ أَعْمَٰلَكُمْ وَيَغْفِرْ لَكُمْ ذُنُوبَكُمْ وَمَن يُطِعِ ٱللَّهَ وَرَسُولَهُۥ فَقَدْ فَازَ فَوْزًا عَظِيمًا

Kannada Translation - Hamza Buturಹಾಗಾದರೆ ಅಲ್ಲಾಹು ನಿಮಗೆ ನಿಮ್ಮ ಕರ್ಮಗಳನ್ನು ಸರಿಪಡಿಸುವನು ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸುವನು. ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ಮಹಾ ವಿಜಯವನ್ನು ಗಳಿಸಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70