لِّيُعَذِّبَ ٱللَّهُ ٱلْمُنَٰفِقِينَ وَٱلْمُنَٰفِقَٰتِ وَٱلْمُشْرِكِينَ وَٱلْمُشْرِكَٰتِ وَيَتُوبَ ٱللَّهُ عَلَى ٱلْمُؤْمِنِينَ وَٱلْمُؤْمِنَٰتِ وَكَانَ ٱللَّهُ غَفُورًا رَّحِيمًۢا
Kannada Translation - Hamza Buturಅಲ್ಲಾಹು ಕಪಟವಿಶ್ವಾಸಿ ಪುರುಷರನ್ನು ಮತ್ತು ಮಹಿಳೆಯರನ್ನು ಹಾಗೂ ಬಹುದೇವವಿಶ್ವಾಸಿ ಪುರುಷರನ್ನು ಮತ್ತು ಮಹಿಳೆಯನ್ನು ಶಿಕ್ಷಿಸುವುದಕ್ಕಾಗಿ ಹಾಗೂ ಸತ್ಯವಿಶ್ವಾಸಿ ಪುರುಷರು ಮತ್ತು ಮಹಿಳೆಯರ ಪಶ್ಚಾತ್ತಾಪವನ್ನು ಸ್ವೀಕರಿಸುವುದಕ್ಕಾಗಿ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.