لِّيَسْـَٔلَ ٱلصَّٰدِقِينَ عَن صِدْقِهِمْ وَأَعَدَّ لِلْكَٰفِرِينَ عَذَابًا أَلِيمًا
Kannada Translation - Hamza Buturಸತ್ಯವಂತರೊಡನೆ ಅವರ ಸತ್ಯದ ಬಗ್ಗೆ ಪ್ರಶ್ನಿಸಲು. ಅವನು ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ.
لِّيَسْـَٔلَ ٱلصَّٰدِقِينَ عَن صِدْقِهِمْ وَأَعَدَّ لِلْكَٰفِرِينَ عَذَابًا أَلِيمًا