caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahzaab, ಆಯತ್ 9

ಮದೀನಾ · ಅವತರಣ ಕ್ರಮ 90 · 33:9

يَٰٓأَيُّهَا ٱلَّذِينَ ءَامَنُوا۟ ٱذْكُرُوا۟ نِعْمَةَ ٱللَّهِ عَلَيْكُمْ إِذْ جَآءَتْكُمْ جُنُودٌ فَأَرْسَلْنَا عَلَيْهِمْ رِيحًا وَجُنُودًا لَّمْ تَرَوْهَا وَكَانَ ٱللَّهُ بِمَا تَعْمَلُونَ بَصِيرًا

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಅಲ್ಲಾಹು ನಿಮಗೆ ತೋರಿದ ಅನುಗ್ರಹವನ್ನು ಸ್ಮರಿಸಿರಿ. ಆ ಸೈನ್ಯಗಳು ನಿಮ್ಮ ಬಳಿಗೆ ಬಂದಾಗ, ನಾವು ಅವರ ವಿರುದ್ಧ ಬಿರುಗಾಳಿಯನ್ನು ಮತ್ತು ನಿಮಗೆ ಕಾಣದಂತಹ ಸೈನ್ಯಗಳನ್ನು ಕಳುಹಿಸಿದ ಸಂದರ್ಭ.[1] ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70