caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saba, ಆಯತ್ 13

ಮಕ್ಕಾ · ಅವತರಣ ಕ್ರಮ 58 · 34:13

يَعْمَلُونَ لَهُۥ مَا يَشَآءُ مِن مَّحَٰرِيبَ وَتَمَٰثِيلَ وَجِفَانٍ كَٱلْجَوَابِ وَقُدُورٍ رَّاسِيَٰتٍ ٱعْمَلُوٓا۟ ءَالَ دَاوُۥدَ شُكْرًا وَقَلِيلٌ مِّنْ عِبَادِىَ ٱلشَّكُورُ

Kannada Translation - Hamza Buturಕೋಟೆಗಳು, ಶಿಲ್ಪಗಳು, ಜಲಾಶಯದಂತಹ ಬೋಗುಣಿಗಳು, ಒಲೆಯಲ್ಲಿ ಗಟ್ಟಿಯಾಗಿ ಸ್ಥಾಪಿಸಲಾದ ಕಡಾಯಿಗಳು ಮುಂತಾದ ಸುಲೈಮಾನರು ಬಯಸುವ ಎಲ್ಲವನ್ನೂ ಅವರು (ಜಿನ್ನ್‌ಗಳು) ನಿರ್ಮಿಸಿಕೊಡುತ್ತಿದ್ದರು. (ನಾವು ಆದೇಶಿಸಿದೆವು): “ಓ ದಾವೂದ್ ಕುಟುಂಬದವರೇ! ಇದಕ್ಕೆ ಕೃತಜ್ಞತೆಯಾಗಿ ಸತ್ಕರ್ಮಗಳನ್ನು ಮಾಡಿರಿ.” ನನ್ನ ದಾಸರಲ್ಲಿ ಕೃತಜ್ಞರಾಗಿರುವವರು ಬಹಳ ಕಡಿಮೆ.
Looking for a topic? Try the meaning search — your question is scanned across all 6,236 verses.
ಭಾಷೆ — 70