caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saba, ಆಯತ್ 14

ಮಕ್ಕಾ · ಅವತರಣ ಕ್ರಮ 58 · 34:14

فَلَمَّا قَضَيْنَا عَلَيْهِ ٱلْمَوْتَ مَا دَلَّهُمْ عَلَىٰ مَوْتِهِۦٓ إِلَّا دَآبَّةُ ٱلْأَرْضِ تَأْكُلُ مِنسَأَتَهُۥ فَلَمَّا خَرَّ تَبَيَّنَتِ ٱلْجِنُّ أَن لَّوْ كَانُوا۟ يَعْلَمُونَ ٱلْغَيْبَ مَا لَبِثُوا۟ فِى ٱلْعَذَابِ ٱلْمُهِينِ

Kannada Translation - Hamza Buturನಾವು ಅವರಿಗೆ ಮರಣವನ್ನು ವಿಧಿಸಿದಾಗ, ಅವರ ಮರಣದ ಬಗ್ಗೆ ಜಿನ್ನ್‌ಗಳಿಗೆ ತಿಳಿಸಿದ್ದು ಅವರ ಊರುಗೋಲನ್ನು ತಿನ್ನುತ್ತಿದ್ದ ಗೆದ್ದಲುಗಳಾಗಿದ್ದವು. ಸುಲೈಮಾನರ ದೇಹವು ಕೆಳಗೆ ಬಿದ್ದಾಗ, ನಮಗೆ ಅದೃಶ್ಯ ವಿಷಯಗಳು ತಿಳಿದಿರುತ್ತಿದ್ದರೆ ನಾವು ಈ ಅವಮಾನಕರ ಶಿಕ್ಷೆಯಲ್ಲಿ ಕೊಳೆಯಬೇಕಾಗಿ ಬರುತ್ತಿರಲಿಲ್ಲ ಎಂದು ಜಿನ್ನ್‌ಗಳಿಗೆ ಮನವರಿಕೆಯಾಯಿತು.[1]
Looking for a topic? Try the meaning search — your question is scanned across all 6,236 verses.
ಭಾಷೆ — 70