ذَٰلِكَ جَزَيْنَٰهُم بِمَا كَفَرُوا۟ وَهَلْ نُجَٰزِىٓ إِلَّا ٱلْكَفُورَ
Kannada Translation - Hamza Buturಇದು ಅವರ ಕೃತಘ್ನತೆಗೆ ನಾವು ನೀಡಿದ ಪ್ರತಿಫಲವಾಗಿದೆ. ಮಹಾ ಕೃತಘ್ನರಿಗೆ ಮಾತ್ರ ನಾವು ಇಂತಹ ಶಿಕ್ಷೆಗಳನ್ನು ನೀಡುತ್ತೇವೆ.
ذَٰلِكَ جَزَيْنَٰهُم بِمَا كَفَرُوا۟ وَهَلْ نُجَٰزِىٓ إِلَّا ٱلْكَفُورَ