caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saba, ಆಯತ್ 20

ಮಕ್ಕಾ · ಅವತರಣ ಕ್ರಮ 58 · 34:20

وَلَقَدْ صَدَّقَ عَلَيْهِمْ إِبْلِيسُ ظَنَّهُۥ فَٱتَّبَعُوهُ إِلَّا فَرِيقًا مِّنَ ٱلْمُؤْمِنِينَ

Kannada Translation - Hamza Buturಇಬ್ಲೀಸನು ಅವರ ಮೇಲಿದ್ದ ತನ್ನ ಗುಮಾನಿಯನ್ನು ನಿಜಗೊಳಿಸಿದನು. ಸತ್ಯವಿಶ್ವಾಸಿಗಳ ಒಂದು ಗುಂಪನ್ನು ಹೊರತುಪಡಿಸಿ ಎಲ್ಲರೂ ಅವನನ್ನು ಹಿಂಬಾಲಿಸಿದರು.
Looking for a topic? Try the meaning search — your question is scanned across all 6,236 verses.
ಭಾಷೆ — 70