وَٱلَّذِينَ يَسْعَوْنَ فِىٓ ءَايَٰتِنَا مُعَٰجِزِينَ أُو۟لَٰٓئِكَ فِى ٱلْعَذَابِ مُحْضَرُونَ
Kannada Translation - Hamza Buturನಮ್ಮ ವಚನಗಳನ್ನು ವಿರೂಪಗೊಳಿಸಲು ಪ್ರಯತ್ನಿಸುವವರು ಯಾರೋ ಅವರನ್ನು ಶಿಕ್ಷೆಯಲ್ಲಿ ಹಾಜರುಪಡಿಸಲಾಗುವುದು.