caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saba, ಆಯತ್ 4

ಮಕ್ಕಾ · ಅವತರಣ ಕ್ರಮ 58 · 34:4

لِّيَجْزِىَ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ أُو۟لَٰٓئِكَ لَهُم مَّغْفِرَةٌ وَرِزْقٌ كَرِيمٌ

Kannada Translation - Hamza Buturಅಲ್ಲಾಹು ಸತ್ಯವಿಶ್ವಾಸಿಗಳಿಗೆ ಮತ್ತು ಸತ್ಕರ್ಮವೆಸಗಿದವರಿಗೆ ಪ್ರತಿಫಲವನ್ನು ನೀಡುವುದಕ್ಕಾಗಿ. ಅವರಿಗೆ ಕ್ಷಮೆ ಮತ್ತು ಗಣ್ಯ ಉಪಜೀವನವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70