caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saba, ಆಯತ್ 48

ಮಕ್ಕಾ · ಅವತರಣ ಕ್ರಮ 58 · 34:48

قُلْ إِنَّ رَبِّى يَقْذِفُ بِٱلْحَقِّ عَلَّٰمُ ٱلْغُيُوبِ

Kannada Translation - Hamza Buturಹೇಳಿರಿ: “ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಸತ್ಯವನ್ನು ಅವತೀರ್ಣಗೊಳಿಸುತ್ತಾನೆ. ಅವನು ಅದೃಶ್ಯ ವಿಷಯಗಳನ್ನು ಸೂಕ್ಷ್ಮವಾಗಿ ತಿಳಿದವನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70