caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Saba, ಆಯತ್ 5

ಮಕ್ಕಾ · ಅವತರಣ ಕ್ರಮ 58 · 34:5

وَٱلَّذِينَ سَعَوْ فِىٓ ءَايَٰتِنَا مُعَٰجِزِينَ أُو۟لَٰٓئِكَ لَهُمْ عَذَابٌ مِّن رِّجْزٍ أَلِيمٌ

Kannada Translation - Hamza Buturನಮ್ಮ ವಚನಗಳನ್ನು ವಿರೂಪವಾಗಿ ತೋರಿಸಲು ಪ್ರಯತ್ನಿಸುವವರು ಯಾರೋ ಅವರಿಗೆ ಅತ್ಯಂತ ಕೆಟ್ಟ ರೀತಿಯ ಯಾತನಾಮಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70