caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 1

ಮಕ್ಕಾ · ಅವತರಣ ಕ್ರಮ 43 · 35:1

بِسْمِ ٱللَّهِ ٱلرَّحْمَٰنِ ٱلرَّحِيمِ ٱلْحَمْدُ لِلَّهِ فَاطِرِ ٱلسَّمَٰوَٰتِ وَٱلْأَرْضِ جَاعِلِ ٱلْمَلَٰٓئِكَةِ رُسُلًا أُو۟لِىٓ أَجْنِحَةٍ مَّثْنَىٰ وَثُلَٰثَ وَرُبَٰعَ يَزِيدُ فِى ٱلْخَلْقِ مَا يَشَآءُ إِنَّ ٱللَّهَ عَلَىٰ كُلِّ شَىْءٍ قَدِيرٌ

Kannada Translation - Hamza Buturಭೂಮ್ಯಾಕಾಶಗಳನ್ನು ಸೃಷ್ಟಿಸಿದ ಮತ್ತು ದೇವದೂತರು‍ಗಳನ್ನು ಎರಡು, ಮೂರು ಹಾಗೂ ನಾಲ್ಕು ರೆಕ್ಕೆಗಳುಳ್ಳ ದೂತರಾಗಿ ಕಳುಹಿಸಿದ ಅಲ್ಲಾಹನಿಗೆ ಸರ್ವಸ್ತುತಿ. ಅವನು ಸೃಷ್ಟಿಯಲ್ಲಿ ಅವನು ಇಚ್ಛಿಸುವುದನ್ನು ಹೆಚ್ಚಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70