مَن كَانَ يُرِيدُ ٱلْعِزَّةَ فَلِلَّهِ ٱلْعِزَّةُ جَمِيعًا إِلَيْهِ يَصْعَدُ ٱلْكَلِمُ ٱلطَّيِّبُ وَٱلْعَمَلُ ٱلصَّٰلِحُ يَرْفَعُهُۥ وَٱلَّذِينَ يَمْكُرُونَ ٱلسَّيِّـَٔاتِ لَهُمْ عَذَابٌ شَدِيدٌ وَمَكْرُ أُو۟لَٰٓئِكَ هُوَ يَبُورُ
Kannada Translation - Hamza Buturಯಾರಾದರೂ ಪ್ರತಿಷ್ಠೆಯನ್ನು ಬಯಸುವುದಾದರೆ ಪ್ರತಿಷ್ಠೆಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದಾಗಿವೆ. ಒಳ್ಳೆಯ ವಚನಗಳು ಅವನ ಬಳಿಗೆ ಏರಿ ಹೋಗುತ್ತವೆ. ಸತ್ಕರ್ಮಗಳು ಅವುಗಳನ್ನು ಮೇಲಕ್ಕೇರಿಸುತ್ತವೆ. ಯಾರು ಕೆಟ್ಟ ಸಂಚುಗಳನ್ನು ರೂಪಿಸುತ್ತಾರೋ ಅವರಿಗೆ ಕಠೋರ ಶಿಕ್ಷೆಯಿದೆ. ಅವರ ಸಂಚುಗಳೆಲ್ಲವೂ ಸರ್ವನಾಶವಾಗುವುವು.