caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 13

ಮಕ್ಕಾ · ಅವತರಣ ಕ್ರಮ 43 · 35:13

يُولِجُ ٱلَّيْلَ فِى ٱلنَّهَارِ وَيُولِجُ ٱلنَّهَارَ فِى ٱلَّيْلِ وَسَخَّرَ ٱلشَّمْسَ وَٱلْقَمَرَ كُلٌّ يَجْرِى لِأَجَلٍ مُّسَمًّى ذَٰلِكُمُ ٱللَّهُ رَبُّكُمْ لَهُ ٱلْمُلْكُ وَٱلَّذِينَ تَدْعُونَ مِن دُونِهِۦ مَا يَمْلِكُونَ مِن قِطْمِيرٍ

Kannada Translation - Hamza Buturಅವನು ರಾತ್ರಿಯನ್ನು ಹಗಲಿನಲ್ಲಿ ತೂರಿಸುತ್ತಾನೆ ಮತ್ತು ಹಗಲನ್ನು ರಾತ್ರಿಯಲ್ಲಿ ತೂರಿಸುತ್ತಾನೆ. ಅವನು ಸೂರ್ಯ-ಚಂದ್ರರನ್ನು ವಿಧೇಯಗೊಳಿಸಿದ್ದಾನೆ. ಎಲ್ಲವೂ ಒಂದು ನಿಗದಿತ ಅವಧಿಯವರೆಗೆ ಚಲಿಸುತ್ತವೆ. ಅವನೇ ನಿಮ್ಮ ಪರಿಪಾಲಕನಾದ ಅಲ್ಲಾಹು. ಸಾರ್ವಭೌಮತ್ವವು ಅವನಿಗೆ ಸೇರಿದ್ದು. ನೀವು ಅವನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತಿದ್ದೀರೋ ಅವರ ಸ್ವಾಧೀನದಲ್ಲಿ ಖರ್ಜೂರದ ಬೀಜದ ಪೊರೆಯೂ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70