إِن تَدْعُوهُمْ لَا يَسْمَعُوا۟ دُعَآءَكُمْ وَلَوْ سَمِعُوا۟ مَا ٱسْتَجَابُوا۟ لَكُمْ وَيَوْمَ ٱلْقِيَٰمَةِ يَكْفُرُونَ بِشِرْكِكُمْ وَلَا يُنَبِّئُكَ مِثْلُ خَبِيرٍ
Kannada Translation - Hamza Buturನೀವು ಅವರನ್ನು ಕರೆದು ಪ್ರಾರ್ಥಿಸಿದರೆ ಅವರು ನಿಮ್ಮ ಪ್ರಾರ್ಥನೆಯನ್ನು ಕೇಳುವುದಿಲ್ಲ. ಅವರು ಅದನ್ನು ಕೇಳಿದರೂ ಉತ್ತರ ನೀಡುವುದಿಲ್ಲ. ಪುನರುತ್ಥಾನದ ದಿನದಂದು ಅವರು ನಿಮ್ಮ ಸಹಭಾಗಿತ್ವ (ಶಿರ್ಕ್) ವನ್ನು ನಿಷೇಧಿಸುವರು. ಸೂಕ್ಷ್ಮಜ್ಞಾನಿಯಾದ ಅಲ್ಲಾಹನಂತೆ ನಿಮಗೆ ತಿಳಿಸಿಕೊಡುವವರು ಯಾರೂ ಇಲ್ಲ.