caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 22

ಮಕ್ಕಾ · ಅವತರಣ ಕ್ರಮ 43 · 35:22

وَمَا يَسْتَوِى ٱلْأَحْيَآءُ وَلَا ٱلْأَمْوَٰتُ إِنَّ ٱللَّهَ يُسْمِعُ مَن يَشَآءُ وَمَآ أَنتَ بِمُسْمِعٍ مَّن فِى ٱلْقُبُورِ

Kannada Translation - Hamza Buturಬದುಕಿರುವವರು ಮತ್ತು ಸತ್ತವರು ಸಮಾನರಲ್ಲ. ಅಲ್ಲಾಹು ಅವನು ಇಚ್ಛಿಸುವವರಿಗೆ ಖಂಡಿತ ಕೇಳುವಂತೆ ಮಾಡುತ್ತಾನೆ. ಸಮಾಧಿಗಳಲ್ಲಿರುವವರಿಗೆ ಕೇಳುವಂತೆ ಮಾಡಲು ನಿಮಗೆ ಸಾಧ್ಯವಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70