إِنَّآ أَرْسَلْنَٰكَ بِٱلْحَقِّ بَشِيرًا وَنَذِيرًا وَإِن مِّنْ أُمَّةٍ إِلَّا خَلَا فِيهَا نَذِيرٌ
Kannada Translation - Hamza Buturನಿಶ್ಚಯವಾಗಿಯೂ ನಾವು ನಿಮ್ಮನ್ನು ಸುವಾರ್ತೆ ತಿಳಿಸುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿ ಸತ್ಯದೊಂದಿಗೆ ಕಳುಹಿಸಿದ್ದೇವೆ. ಒಬ್ಬ ಮುನ್ನೆಚ್ಚರಿಕೆಗಾರ ಬರದ ಯಾವುದೇ ಸಮುದಾಯವೂ ಕಳೆದು ಹೋಗಿಲ್ಲ.