وَإِن يُكَذِّبُوكَ فَقَدْ كَذَّبَ ٱلَّذِينَ مِن قَبْلِهِمْ جَآءَتْهُمْ رُسُلُهُم بِٱلْبَيِّنَٰتِ وَبِٱلزُّبُرِ وَبِٱلْكِتَٰبِ ٱلْمُنِيرِ
Kannada Translation - Hamza Buturಅವರು ನಿಮ್ಮನ್ನು ನಿಷೇಧಿಸಿದರೆ—ಅವರಿಗಿಂತ ಮೊದಲಿನ ಜನರೂ (ಅವರ ಪ್ರವಾದಿಗಳನ್ನು) ನಿಷೇಧಿಸಿದ್ದಾರೆ. ಅವರ ಸಂದೇಶವಾಹಕರುಗಳು ಅವರ ಬಳಿಗೆ ಪವಾಡಗಳು, ಸಾಕ್ಷ್ಯಾಧಾರಗಳು ಮತ್ತು ಬೆಳಕು ಬೀರುವ ಗ್ರಂಥಗಳೊಂದಿಗೆ ಬಂದಿದ್ದರು.