caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 28

ಮಕ್ಕಾ · ಅವತರಣ ಕ್ರಮ 43 · 35:28

وَمِنَ ٱلنَّاسِ وَٱلدَّوَآبِّ وَٱلْأَنْعَٰمِ مُخْتَلِفٌ أَلْوَٰنُهُۥ كَذَٰلِكَ إِنَّمَا يَخْشَى ٱللَّهَ مِنْ عِبَادِهِ ٱلْعُلَمَٰٓؤُا۟ إِنَّ ٱللَّهَ عَزِيزٌ غَفُورٌ

Kannada Translation - Hamza Buturಅದೇ ರೀತಿ ಮನುಷ್ಯರು, ಜೀವರಾಶಿಗಳು ಮತ್ತು ಜಾನುವಾರುಗಳಲ್ಲೂ ವಿಭಿನ್ನ ಬಣ್ಣಗಳಿವೆ. ಅಲ್ಲಾಹನ ದಾಸರಲ್ಲಿ ಜ್ಞಾನವಂತರು ಮಾತ್ರ ಅವನನ್ನು ಭಯಪಡುತ್ತಾರೆ. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ಕ್ಷಮಿಸುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70