caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 29

ಮಕ್ಕಾ · ಅವತರಣ ಕ್ರಮ 43 · 35:29

إِنَّ ٱلَّذِينَ يَتْلُونَ كِتَٰبَ ٱللَّهِ وَأَقَامُوا۟ ٱلصَّلَوٰةَ وَأَنفَقُوا۟ مِمَّا رَزَقْنَٰهُمْ سِرًّا وَعَلَانِيَةً يَرْجُونَ تِجَٰرَةً لَّن تَبُورَ

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹನ ಗ್ರಂಥವನ್ನು ಪಠಿಸುವವರು, ನಮಾಝ್ ಸಂಸ್ಥಾಪಿಸುವವರು ಮತ್ತು ನಾವು ನೀಡಿದ ಸಂಪತ್ತಿನಿಂದ ರಹಸ್ಯವಾಗಿ ಮತ್ತು ಬಹಿರಂಗವಾಗಿ ಖರ್ಚು ಮಾಡುವವರು ಯಾರೋ—ಅವರು ಎಂದಿಗೂ ನಷ್ಟವಾಗದ ವ್ಯಾಪಾರವನ್ನು ಬಯಸುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70