caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 3

ಮಕ್ಕಾ · ಅವತರಣ ಕ್ರಮ 43 · 35:3

يَٰٓأَيُّهَا ٱلنَّاسُ ٱذْكُرُوا۟ نِعْمَتَ ٱللَّهِ عَلَيْكُمْ هَلْ مِنْ خَٰلِقٍ غَيْرُ ٱللَّهِ يَرْزُقُكُم مِّنَ ٱلسَّمَآءِ وَٱلْأَرْضِ لَآ إِلَٰهَ إِلَّا هُوَ فَأَنَّىٰ تُؤْفَكُونَ

Kannada Translation - Hamza Buturಓ ಜನರೇ! ಅಲ್ಲಾಹು ನಿಮಗೆ ದಯಪಾಲಿಸಿದ ಅನುಗ್ರಹವನ್ನು ಸ್ಮರಿಸಿರಿ. ಅಲ್ಲಾಹನನ್ನು ಬಿಟ್ಟು ಆಕಾಶ ಮತ್ತು ಭೂಮಿಯಿಂದ ನಿಮಗೆ ಉಪಜೀವನವನ್ನು ಒದಗಿಸುವ ಬೇರೆ ಸೃಷ್ಟಿಕರ್ತರಿದ್ದಾರೆಯೇ? ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಆದರೂ ನಿಮ್ಮನ್ನು ಹೇಗೆ ತಪ್ಪಿಸಿಬಿಡಲಾಗುತ್ತಿದೆ?
Looking for a topic? Try the meaning search — your question is scanned across all 6,236 verses.
ಭಾಷೆ — 70