caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 30

ಮಕ್ಕಾ · ಅವತರಣ ಕ್ರಮ 43 · 35:30

لِيُوَفِّيَهُمْ أُجُورَهُمْ وَيَزِيدَهُم مِّن فَضْلِهِۦٓ إِنَّهُۥ غَفُورٌ شَكُورٌ

Kannada Translation - Hamza Buturಅವನು ಅವರಿಗೆ ಅವರ ಪೂರ್ಣ ಪ್ರತಿಫಲವನ್ನು ನೀಡಲೆಂದು ಮತ್ತು ಅವನ ಔದಾರ್ಯದಿಂದ ಅದಕ್ಕಿಂತಲೂ ಹೆಚ್ಚು ನೀಡಲೆಂದು. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ಕೃತಜ್ಞನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70