caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 31

ಮಕ್ಕಾ · ಅವತರಣ ಕ್ರಮ 43 · 35:31

وَٱلَّذِىٓ أَوْحَيْنَآ إِلَيْكَ مِنَ ٱلْكِتَٰبِ هُوَ ٱلْحَقُّ مُصَدِّقًا لِّمَا بَيْنَ يَدَيْهِ إِنَّ ٱللَّهَ بِعِبَادِهِۦ لَخَبِيرٌۢ بَصِيرٌ

Kannada Translation - Hamza Buturನಾವು ನಿಮಗೆ ದೇವವಾಣಿಯ ಮೂಲಕ ನೀಡಿದ ಈ ಗ್ರಂಥವು ಸಂಪೂರ್ಣ ಸತ್ಯವಾಗಿದೆ. ಅದು ಅದಕ್ಕಿಂತ ಮೊದಲಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ನಿಶ್ಚಯವಾಗಿಯೂ ಅಲ್ಲಾಹು ತನ್ನ ದಾಸರ ಬಗ್ಗೆ ಸೂಕ್ಷ್ಮವಾಗಿ ತಿಳಿಯುವವನು ಮತ್ತು ನೋಡುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70