ثُمَّ أَوْرَثْنَا ٱلْكِتَٰبَ ٱلَّذِينَ ٱصْطَفَيْنَا مِنْ عِبَادِنَا فَمِنْهُمْ ظَالِمٌ لِّنَفْسِهِۦ وَمِنْهُم مُّقْتَصِدٌ وَمِنْهُمْ سَابِقٌۢ بِٱلْخَيْرَٰتِ بِإِذْنِ ٱللَّهِ ذَٰلِكَ هُوَ ٱلْفَضْلُ ٱلْكَبِيرُ
Kannada Translation - Hamza Buturನಂತರ ನಮ್ಮ ದಾಸರಲ್ಲಿ ನಾವು ಆರಿಸಿದವರಿಗೆ ನಾವು ಗ್ರಂಥವನ್ನು ಉತ್ತರಾಧಿಕಾರವಾಗಿ ನೀಡಿದೆವು. ಅವರಲ್ಲಿ ಸ್ವಯಂ ಅಕ್ರಮವೆಸಗಿದವರು, ಮಧ್ಯಮ ನಿಲುವನ್ನು ಹೊಂದಿದವರು ಮತ್ತು ಅಲ್ಲಾಹನ ಅಪ್ಪಣೆಯಂತೆ ಸತ್ಕರ್ಮವೆಸಗುವುದರಲ್ಲಿ ಮುಂಚೂಣಿಯಲ್ಲಿರುವವರು ಇದ್ದಾರೆ. ಅದೇ ಅತಿದೊಡ್ಡ ಔದಾರ್ಯ.