وَقَالُوا۟ ٱلْحَمْدُ لِلَّهِ ٱلَّذِىٓ أَذْهَبَ عَنَّا ٱلْحَزَنَ إِنَّ رَبَّنَا لَغَفُورٌ شَكُورٌ
Kannada Translation - Hamza Buturಅವರು ಹೇಳುವರು: “ನಮ್ಮಿಂದ ವ್ಯಥೆಯನ್ನು ನಿವಾರಿಸಿದ ಅಲ್ಲಾಹನಿಗೆ ಸರ್ವಸ್ತುತಿ. ನಿಶ್ಚಯವಾಗಿಯೂ ನಮ್ಮ ಪರಿಪಾಲಕನು (ಅಲ್ಲಾಹು) ಕ್ಷಮಿಸುವವನು ಮತ್ತು ಕೃತಜ್ಞನಾಗಿದ್ದಾನೆ.