ٱلَّذِىٓ أَحَلَّنَا دَارَ ٱلْمُقَامَةِ مِن فَضْلِهِۦ لَا يَمَسُّنَا فِيهَا نَصَبٌ وَلَا يَمَسُّنَا فِيهَا لُغُوبٌ
Kannada Translation - Hamza Buturಅವನು ತನ್ನ ಔದಾರ್ಯದಿಂದ ನಮಗೆ ಶಾಶ್ವತ ವಾಸದ ಸ್ಥಳದಲ್ಲಿ (ಸ್ವರ್ಗದಲ್ಲಿ) ವಾಸ್ತವ್ಯಗೊಳಿಸಿದ್ದಾನೆ. ಇಲ್ಲಿ ನಮಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಇಲ್ಲಿ ನಮಗೆ ಯಾವುದೇ ಸುಸ್ತು ಕೂಡ ಉಂಟಾಗುವುದಿಲ್ಲ.”