caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 36

ಮಕ್ಕಾ · ಅವತರಣ ಕ್ರಮ 43 · 35:36

وَٱلَّذِينَ كَفَرُوا۟ لَهُمْ نَارُ جَهَنَّمَ لَا يُقْضَىٰ عَلَيْهِمْ فَيَمُوتُوا۟ وَلَا يُخَفَّفُ عَنْهُم مِّنْ عَذَابِهَا كَذَٰلِكَ نَجْزِى كُلَّ كَفُورٍ

Kannada Translation - Hamza Buturಸತ್ಯನಿಷೇಧಿಗಳು ಯಾರೋ—ಅವರಿಗೆ ನರಕಾಗ್ನಿಯಿದೆ. ಅವರಿಗೆ ಸಾವನ್ನು ವಿಧಿಸಲಾಗುವುದಿಲ್ಲ. ಹಾಗಿದ್ದರೆ ಅವರಿಗೆ ಸಾಯಬಹುದಾಗಿತ್ತು. ನರಕದ ಶಿಕ್ಷೆಯಲ್ಲಿ ಅವರಿಗೆ ಯಾವುದೇ ರಿಯಾಯಿತಿ ನೀಡಲಾಗುವುದಿಲ್ಲ. ನಾವು ಎಲ್ಲಾ ಕೃತಘ್ನರಿಗೂ ಈ ರೀತಿ ಪತಿಫಲ ನೀಡುತ್ತೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70