caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 37

ಮಕ್ಕಾ · ಅವತರಣ ಕ್ರಮ 43 · 35:37

وَهُمْ يَصْطَرِخُونَ فِيهَا رَبَّنَآ أَخْرِجْنَا نَعْمَلْ صَٰلِحًا غَيْرَ ٱلَّذِى كُنَّا نَعْمَلُ أَوَلَمْ نُعَمِّرْكُم مَّا يَتَذَكَّرُ فِيهِ مَن تَذَكَّرَ وَجَآءَكُمُ ٱلنَّذِيرُ فَذُوقُوا۟ فَمَا لِلظَّٰلِمِينَ مِن نَّصِيرٍ

Kannada Translation - Hamza Buturಅಲ್ಲಿ ಅವರು ಕಿರಿಚುತ್ತಾ ಹೇಳುವರು: “ನಮ್ಮ ಪರಿಪಾಲಕನೇ! ನಮ್ಮನ್ನು ಇಲ್ಲಿಂದ ಹೊರಗೆ ಬಿಡು. ನಾವು ಸತ್ಕರ್ಮಗಳನ್ನು ಮಾಡುತ್ತೇವೆ. ನಾವು ಮಾಡುತ್ತಿದ್ದ ಕರ್ಮಗಳಲ್ಲದ ಬೇರೆ ಕರ್ಮಗಳನ್ನು ಮಾಡುತ್ತೇವೆ.” (ಅಲ್ಲಾಹು ಹೇಳುವನು): “ಉಪದೇಶವನ್ನು ಸ್ವೀಕರಿಸಲು ಬಯಸುವವರಿಗೆ ಉಪದೇಶವನ್ನು ಸ್ವೀಕರಿಸಲು ಸಾಕಾಗುವಷ್ಟು ಆಯುಷ್ಯವನ್ನು ನಾವು ನಿಮಗೆ ನೀಡಿರಲಿಲ್ಲವೇ? ಎಚ್ಚರಿಕೆ ನೀಡುವವರು (ಪ್ರವಾದಿಗಳು) ಕೂಡ ನಿಮ್ಮ ಬಳಿಗೆ ಬಂದಿದ್ದರು. ಆದ್ದರಿಂದ ನೀವು ಅದರ ರುಚಿಯನ್ನು ನೋಡಿರಿ. ಅಕ್ರಮಿಗಳಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70