caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 38

ಮಕ್ಕಾ · ಅವತರಣ ಕ್ರಮ 43 · 35:38

إِنَّ ٱللَّهَ عَٰلِمُ غَيْبِ ٱلسَّمَٰوَٰتِ وَٱلْأَرْضِ إِنَّهُۥ عَلِيمٌۢ بِذَاتِ ٱلصُّدُورِ

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಭೂಮ್ಯಾಕಾಶಗಳ ಅದೃಶ್ಯ ವಿಷಯಗಳನ್ನು ತಿಳಿದವನಾಗಿದ್ದಾನೆ. ನಿಶ್ಚಯವಾಗಿಯೂ ಅವನು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70