caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 39

ಮಕ್ಕಾ · ಅವತರಣ ಕ್ರಮ 43 · 35:39

هُوَ ٱلَّذِى جَعَلَكُمْ خَلَٰٓئِفَ فِى ٱلْأَرْضِ فَمَن كَفَرَ فَعَلَيْهِ كُفْرُهُۥ وَلَا يَزِيدُ ٱلْكَٰفِرِينَ كُفْرُهُمْ عِندَ رَبِّهِمْ إِلَّا مَقْتًا وَلَا يَزِيدُ ٱلْكَٰفِرِينَ كُفْرُهُمْ إِلَّا خَسَارًا

Kannada Translation - Hamza Buturಅವನೇ ನಿಮ್ಮನ್ನು ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡಿದವನು. ಯಾರು ಸತ್ಯನಿಷೇಧಿಯಾಗುತ್ತಾನೋ ಅವನ ಸತ್ಯನಿಷೇಧದ ಪರಿಣಾಮವನ್ನು ಅವನೇ ಅನುಭವಿಸಬೇಕಾಗುತ್ತದೆ. ಅಲ್ಲಾಹನ ಬಳಿ ಸತ್ಯನಿಷೇಧಿಗಳಿಗೆ ಅವರ ಸತ್ಯನಿಷೇಧವು ದ್ವೇಷವನ್ನಲ್ಲದೆ ಬೇರೇನನ್ನೂ ಹೆಚ್ಚಿಸುವುದಿಲ್ಲ. ಸತ್ಯನಿಷೇಧಿಗಳಿಗೆ ಅವರ ಸತ್ಯನಿಷೇಧವು ನಷ್ಟವನ್ನಲ್ಲದೆ ಬೇರೇನನ್ನೂ ಹೆಚ್ಚಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70