caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 4

ಮಕ್ಕಾ · ಅವತರಣ ಕ್ರಮ 43 · 35:4

وَإِن يُكَذِّبُوكَ فَقَدْ كُذِّبَتْ رُسُلٌ مِّن قَبْلِكَ وَإِلَى ٱللَّهِ تُرْجَعُ ٱلْأُمُورُ

Kannada Translation - Hamza Buturಅವರು ನಿಮ್ಮನ್ನು ನಿಷೇಧಿಸಿದರೆ—ನಿಮಗಿಂತ ಮೊದಲೂ ಅನೇಕ ಸಂದೇಶವಾಹಕರುಗಳು ನಿಷೇಧಕ್ಕೊಳಗಾಗಿದ್ದಾರೆ. ಎಲ್ಲಾ ವಿಷಯಗಳನ್ನೂ ಅಲ್ಲಾಹನ ಕಡೆಗೇ ಮರಳಿಸಲಾಗುತ್ತದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70