caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Faatir, ಆಯತ್ 41

ಮಕ್ಕಾ · ಅವತರಣ ಕ್ರಮ 43 · 35:41

إِنَّ ٱللَّهَ يُمْسِكُ ٱلسَّمَٰوَٰتِ وَٱلْأَرْضَ أَن تَزُولَا وَلَئِن زَالَتَآ إِنْ أَمْسَكَهُمَا مِنْ أَحَدٍ مِّنۢ بَعْدِهِۦٓ إِنَّهُۥ كَانَ حَلِيمًا غَفُورًا

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಭೂಮ್ಯಾಕಾಶಗಳನ್ನು (ಅವುಗಳ ಸ್ಥಾನದಿಂದ) ತಪ್ಪಿ ಹೋಗದಂತೆ ಹಿಡಿದಿದ್ದಾನೆ. ಅವೇನಾದರೂ ತಪ್ಪಿ ಹೋದರೆ ಅವುಗಳನ್ನು ಹಿಡಿದು ನಿಲ್ಲಿಸಲು ಅವನ ಹೊರತು ಯಾರಿಗೂ ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅವನು ಸಹಿಷ್ಣುತೆಯುಳ್ಳವನು ಮತ್ತು ಕ್ಷಮಿಸುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70