ٱسْتِكْبَارًا فِى ٱلْأَرْضِ وَمَكْرَ ٱلسَّيِّئِ وَلَا يَحِيقُ ٱلْمَكْرُ ٱلسَّيِّئُ إِلَّا بِأَهْلِهِۦ فَهَلْ يَنظُرُونَ إِلَّا سُنَّتَ ٱلْأَوَّلِينَ فَلَن تَجِدَ لِسُنَّتِ ٱللَّهِ تَبْدِيلًا وَلَن تَجِدَ لِسُنَّتِ ٱللَّهِ تَحْوِيلًا
Kannada Translation - Hamza Buturಅವರು ಭೂಮಿಯಲ್ಲಿ ತಮ್ಮನ್ನು ತಾವೇ ಶ್ರೇಷ್ಠರೆಂದು ಭಾವಿಸಿದ್ದರಿಂದ ಮತ್ತು ಕೆಟ್ಟ ಸಂಚುಗಳನ್ನು ಮಾಡಿದ್ದರಿಂದ ಹೀಗಾಯಿತು. ಕೆಟ್ಟ ಸಂಚುಗಳು ಅದನ್ನು ಮಾಡಿದವರ ಮೇಲೆಯೇ ತಿರುಗೇಟಾಗಿ ಆವರಿಸುವುದು. ಹಾಗಾದರೆ ಇವರ ಪೂರ್ವಜರ ಮೇಲೆ ಜರುಗಿಸಲಾದ ಅದೇ ಕ್ರಮಗಳನ್ನು ಇವರು ಕಾಯುತ್ತಿದ್ದಾರೆಯೇ? ಅಲ್ಲಾಹನ ಕ್ರಮದಲ್ಲಿ ನೀವು ಯಾವುದೇ ಬದಲಾವಣೆಯನ್ನು ಕಾಣಲಾರಿರಿ. ಅಲ್ಲಾಹನ ಕ್ರಮದಲ್ಲಿ ನೀವು ಯಾವುದೇ ಪರಿವರ್ತನೆಯನ್ನು ಕಾಣಲಾರಿರಿ.