إِنَّ ٱلشَّيْطَٰنَ لَكُمْ عَدُوٌّ فَٱتَّخِذُوهُ عَدُوًّا إِنَّمَا يَدْعُوا۟ حِزْبَهُۥ لِيَكُونُوا۟ مِنْ أَصْحَٰبِ ٱلسَّعِيرِ
Kannada Translation - Hamza Buturನಿಶ್ಚಯವಾಗಿಯೂ ಶೈತಾನನು ನಿಮ್ಮ ವೈರಿಯಾಗಿದ್ದಾನೆ. ಆದ್ದರಿಂದ ಅವನನ್ನು ವೈರಿಯಾಗಿಯೇ ಸ್ವೀಕರಿಸಿರಿ. ಅವನು ತನ್ನ ಪಕ್ಷವನ್ನು ಕರೆಯುತ್ತಿರುವುದು ಅವರು ನರಕವಾಸಿಗಳಲ್ಲಿ ಸೇರಲೆಂದು ಮಾತ್ರವಾಗಿದೆ.