وَٱللَّهُ ٱلَّذِىٓ أَرْسَلَ ٱلرِّيَٰحَ فَتُثِيرُ سَحَابًا فَسُقْنَٰهُ إِلَىٰ بَلَدٍ مَّيِّتٍ فَأَحْيَيْنَا بِهِ ٱلْأَرْضَ بَعْدَ مَوْتِهَا كَذَٰلِكَ ٱلنُّشُورُ
Kannada Translation - Hamza Buturಅಲ್ಲಾಹನೇ ಮಾರುತಗಳನ್ನು ಕಳುಹಿಸುತ್ತಾನೆ. ಅವು ಮೋಡಗಳನ್ನು ಎತ್ತಿಕೊಳ್ಳುತ್ತವೆ. ನಂತರ ನಾವು ಅದನ್ನು ಬರಡು ಭೂಮಿಗೆ ಸಾಗಿಸಿ, ನಂತರ ಅದರ ಮೂಲಕ ಬರಡು ಭೂಮಿಗೆ ಜೀವ ನೀಡುತ್ತೇವೆ. ಹೀಗೆಯೇ ಪುನರುತ್ಥಾನವು ಕೂಡ ನಡೆಯುತ್ತದೆ.