caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 10

ಮಕ್ಕಾ · ಅವತರಣ ಕ್ರಮ 41 · 36:10

وَسَوَآءٌ عَلَيْهِمْ ءَأَنذَرْتَهُمْ أَمْ لَمْ تُنذِرْهُمْ لَا يُؤْمِنُونَ

Kannada Translation - Hamza Buturನೀವು ಅವರಿಗೆ ಎಚ್ಚರಿಕೆ ನೀಡಿದರೂ ಅಥವಾ ಎಚ್ಚರಿಕೆ ನೀಡದಿದ್ದರೂ ಅವರ ಮಟ್ಟಿಗೆ ಅದು ಸಮಾನವಾಗಿದೆ. ಅವರು ವಿಶ್ವಾಸವಿಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70