caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Yaseen, ಆಯತ್ 15

ಮಕ್ಕಾ · ಅವತರಣ ಕ್ರಮ 41 · 36:15

قَالُوا۟ مَآ أَنتُمْ إِلَّا بَشَرٌ مِّثْلُنَا وَمَآ أَنزَلَ ٱلرَّحْمَٰنُ مِن شَىْءٍ إِنْ أَنتُمْ إِلَّا تَكْذِبُونَ

Kannada Translation - Hamza Buturಜನರು ಹೇಳಿದರು: “ನೀವು ನಮ್ಮಂತೆಯೇ ಇರುವ ಮನುಷ್ಯರಾಗಿದ್ದೀರಿ. ಪರಮ ದಯಾಳು (ಅಲ್ಲಾಹು) ಏನನ್ನೂ ಅವತೀರ್ಣಗೊಳಿಸಿಲ್ಲ. ನೀವು ಕೇವಲ ಸುಳ್ಳು ಹೇಳುತ್ತಿದ್ದೀರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70